ಸಾಂದರ್ಭಿಕ ಚಿತ್ರ 
ರಾಜಕೀಯ

ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ: ಕಾಂಗ್ರೆಸ್

ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಬೆಂಗಳೂರು: ಸಾವಿನ ಮನೆಗೆ ಹೊರಟವರನ್ನು ಉಳಿಸುವ ಕೆಲಸವಾಗಬೇಕೇ ಹೊರತು, ಬರೀ ಮಾತುಗಳ ಬೊಗಳೆ ಪ್ರಲಾಪವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಕೊರೋನಾ ಸಂಕಟದ ನಡುವೆ ಪ್ರಧಾನಿ ನರೇಂದ್ರ ಮೋದಿ ಇಷ್ಟು ದಿನ ಮಾಡಿದ್ದು, ಚುನಾವಣಾ ಸಭೆಗಳಲ್ಲಿ ಭಾಷಣ್ ಕಿ ಬಾತ್, ಗೋಡೆಗಳ ಮಧ್ಯೆ ಕುಳಿತು ಮನ್ ಕಿ ಬಾತ್ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟೀಕಿಸಲಾಗಿದೆ. 

ಮೋದಿ ನಾಲ್ಕಾಣೆ ಕೊಟ್ಟಿದ್ದಕ್ಕೆ  ಎಂಟಾಣೆ ಬಹು ಪರಾಕ್ ಹಾಕ್ತುತ್ತಿರುವ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ನೀವು ಕೇಳಿದ ಆಕ್ಸಿಜನ್ -1 ಸಾವಿರ ಟನ್, ಕೊಡುತ್ತಿರುವುದು 800 ಟನ್,  2 ಲಕ್ಷ ವಯಲ್ ರೆಮಿಡಿಸಿವಿರ್ ಅಗತ್ಯವಿದೆ. ಕೊಡುತ್ತಿರುವುದು 1.22  ಲಕ್ಷ ವಯಲ್, ರಾಜ್ಯ  ನರಳುತ್ತಿದೆ. ಮೋದಿ ಗಡ್ಡ ಹಿಡಿದು ನೇತಾಡುವುದನ್ನು ಬಿಡಿ ಎಂದು ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ