ಸುರೇಶ್ ಕುಮಾರ್ 
ರಾಜಕೀಯ

ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದ ಸುರೇಶ್ ಕುಮಾರ್

ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ. 

ಬೆಂಗಳೂರು: ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ. 

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇನ್ನು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದರಲ್ಲಿ 8 ಲಿಂಗಾಯತ,  7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್ಟಿ ಮತ್ತು ರೆಡ್ಡಿ ತಲಾ 1, ಇಬ್ಬರು ಬ್ರಾಹ್ಮಣ ಹಾಗೂ ಒಬ್ಬ ಮಹಿಳೆಗೆ ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್