ಸಿಎಂ ಬೊಮ್ಮಾಯಿ ಮತ್ತು ಕೇಂದ್ರದ ಮಾಜಿ ಸಚಿವ ಶರದ್ ಪವಾರ್ 
ರಾಜಕೀಯ

ಸಿಎಂ ಬೊಮ್ಮಾಯಿ ಭೇಟಿಯಾದ ಕೇಂದ್ರದ ಮಾಜಿ ಸಚಿವ ಶರದ್ ಪವಾರ್

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. 

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ. 

ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಪವಾರ್ ಅವರು, ಕುಟುಂಬ ಸದಸ್ಯರೊಬ್ಬರ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆಂದು ಹೇಳಲಾಗುತ್ತಿದೆ. 

ಭೇಟಿ ವೇಳೆ ನೂತನ ಮುಖ್ಯಮಂತ್ರಿಗಳಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು, ಕೆಲಕಾಲ ರಾಜಕೀಯ ವಿಚಾರಗಳ ಕುರಿತಂತೆಯೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಪವಾರ್ ಅವರು ಇನ್ನೂ 4-5 ದಿನಗಳ ಕಾಲ ಬೆಂಗಳೂರಿನಲ್ಲೇ ಉಳಿಯಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ