ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜಕೀಯ

ಸಂಪುಟ ಸ್ಥಾನಮಾನ: ಗುರು ಕಾಣಿಕೆ ತಿರಸ್ಕರಿಸಿದ ಯಡಿಯೂರಪ್ಪ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ  ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ. 

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ  ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ. 

ತಮಗೆ  ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಒಂದು ರೀತಿ ಗುರುಕಾಣಿಕೆಯಾಗಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಆದೇಶ ಮಾಡಿದ್ದರು. ಏಕೋ ಏನೋ 24 ಗಂಟೆಯೊಳಗೆ  ಸರಕಾರಿ ಆದೇಶವನ್ನು ಯಡಿಯೂರಪ್ಪ ನಯವಾಗಿಯೇ ತಿರಸ್ಕರಿಸಿದ್ದಾರೆ. 

 ಈ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ನಿಕಟ ಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್