ರಾಹುಲ್ ಗಾಂಧಿ 
ರಾಜಕೀಯ

ಕೊರೋನಾದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಆನ್ ಲೈನ್ ಅಭಿಯಾನ

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆನ್ ಲೈನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನರು ನೋವು, ನಷ್ಟದಲ್ಲಿ ನರಳುತ್ತಿರುವಾಗ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆನ್ ಲೈನ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜನರು ನೋವು, ನಷ್ಟದಲ್ಲಿ ನರಳುತ್ತಿರುವಾಗ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

'ಸ್ಪೀಕ್ ಆಫ್ ಫಾರ್ ಕೋವಿಡ್ ನ್ಯಾಯ ಹ್ಯಾಷ್ ಟ್ಯಾಗ್ ನಲ್ಲಿ' ಅಭಿಯಾನಕ್ಕೆ ಚಾಲನೆ ನೀಡಿರುವ ರಾಹುಲ್ ಗಾಂಧಿ, ಜನರು ನೋವು, ನಷ್ಟದಲ್ಲಿರುವಾಗ, ಭಾರತ ಸರ್ಕಾರ ನಿದ್ರೆ ಮಾಡುತ್ತಿದೆ. ಅವರನ್ನು ಎಬ್ಬಿಸೋಣ ಎಂದು ಹೇಳಿದ್ದಾರೆ.

ದೇಶದಲ್ಲಿ ಕೋವಿಡ್- ನಿಂದ ನಿಜವಾಗಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿಯನ್ನು ಬಹಿರಂಗಪಡಿಸಬೇಕು ಮತ್ತು ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರ ನೀಡಬೇಕೆಂಬುದು ಈ ಅಭಿಯಾನದ ಗುರಿಯಾಗಿದೆ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT