ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ 
ರಾಜಕೀಯ

ಬೆಳಗಾವಿ ಪರಿಷತ್ ನಲ್ಲಿ ಮುದುಡಿದ ಕಮಲ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಜಯಭೇರಿ

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.

ಬೆಳಗಾವಿ: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.

ಬೆಳಗಾವಿಯಲ್ಲಿ ಸ್ಪರ್ಧಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಳಗಾವಿಯ ಪರಿಷತ್ ಕದನದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು.  ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ಉಂಟಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲುವು ಸಾಧಿಸುವ ಮೂಲಕ, ಮೂರನೇ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರು ಸೋಲು ಕಂಡಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರಿಗೆ ದೊರೆತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT