ಶಾಮನೂರು ಶಿವಶಂಕರಪ್ಪ 
ರಾಜಕೀಯ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ: ಯಡಿಯೂರಪ್ಪ ಬೆನ್ನಿಗೆ ನಿಂತ ವೀರಶೈವ ಮಹಾಸಭಾ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಅಖಿಲ ಬಹರತ ವೀರಶೈವ ಮಹಾಸಭಾ ಎಂದಿಗೂ ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. 

ದಾವಣಗೆರೆ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಅಖಿಲ ಬಹರತ ವೀರಶೈವ ಮಹಾಸಭಾ ಎಂದಿಗೂ ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. 

"ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು,  ಯಡಿಯೂರಪ್ಪ ಅವರ ಪರವಾಗಿ ಮಹಾಸಭಾ ನಿಲ್ಲಲಿದೆ. ಕೋವಿಡ್-19 ಸಮಸ್ಯೆ ಇನ್ನೂ ಮುಂದುವರೆದಿದ್ದು, ಸಿಎಂ ಬದಲಾವಣೆ ಸಾಧ್ಯತೆ ಕ್ಷೀಣ" ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ

ಮುಂದುವರೆದು, "ಸಮುದಾಯದ ಸ್ವಾಮೀಜಿಗಳೂ ಈ ವಿಷಯವಾಗಿ ಮಾತನಾಡಿದ್ದು,  ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ ಹಾಗೂ ಮಹಾಸಭಾ ಸಹ ಯಡಿಯೂರಪ್ಪ ಬೆಂಬಲಕ್ಕೆ ಇರಲಿದೆ ಎಂದಿರುವ ಅವರು, ನನ್ನ ರಾಜಕೀಯ ನಿಷ್ಠೆ ಹಾಗೂ ವೀರಶೈವ ಮಹಾಸಭಾದ ನಿಷ್ಠೆ ಎರಡೂ ಬೇರೆ ಬೇರೆ ವಿಷಯಗಳು ಎಂದೂ ದಾವಣಗೆರೆ ದಕ್ಷಿಣದ ಕಾಂಗ್ರೆಸ್ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ. ವೀರಶೈವ ಮಹಾಸಭಾದ ಹೇಳಿಕೆಯಿಂದ ಯಡಿಯೂರಪ್ಪ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT