ಗೋಪಾಲಯ್ಯ 
ರಾಜಕೀಯ

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ರೂ. ಹಫ್ತಾ: ಆಡಿಯೋ ಕ್ಲಿಪ್ ವೈರಲ್

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ನೀಡಬೇಕು’ ಎಂದು ಅಧಿಕಾರಿಯೊಬ್ಬರು ಕಿರಿಯ ಅಧಿಕಾರಿಯೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್ ಆಗಿದೆ. 

ಕೊಪ್ಪಳ: ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ನೀಡಬೇಕು’ ಎಂದು ಅಧಿಕಾರಿಯೊಬ್ಬರು ಕಿರಿಯ ಅಧಿಕಾರಿಯೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ವೈರಲ್ ಆಗಿದೆ. 

ಪ್ರತಿ ಜಿಲ್ಲೆಯಿಂದ 5ಲಕ್ಷ ರು ಹಣ ನೀಡಲು ವಿಫಲವಾದರೇ ಅಂತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಡಿಯೋ ಟೇಪ್ ನಲ್ಲಿ ಮಾತನಾಡಲಾಗಿದೆ. ಪ್ರತಿ ಜಿಲ್ಲೆಯಿಂದ ಐದು ಲಕ್ಷ ನೀಡಬೇಕು ಎಂದು ಅಬಕಾರಿ ಸಚಿವರಿಂದ ಒತ್ತಡ ಇದೆ ಎಂದು ಉಲ್ಲೇಖಿಸಿ ಅಧಿಕಾರಿಯೊಬ್ಬರು ಹೇಳುತ್ತಿರುವ ಆಡಿಯೋ ಹರಿದಾಡಿದೆ.

ಆಡಿಯೊ ಕ್ಲಿಪ್‌ಗೆ ಸಂಬಂಧಿಸಿದಂತೆ ಡಿಸಿಇಗೆ ಜಿಲ್ಲಾಧಿಕಾರಿ ಎಸ್ ವಿಕಾಸ್ ಕಿಶೋರ್ ಮಂಗಳವಾರ ಶೋ-ಕಾಸ್ ನೋಟಿಸ್ ನೀಡಿದ್ದಾರೆ, ಆದರೆ, ಇಲಾಖೆ ಅಧಿಕಾರಿಗಳು ಆಡಿಯೋ ಕ್ಲಿಪ್ ನಕಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

ಪಾಕಿಸ್ತಾನಕ್ಕೆ ಮತ್ತೆ ಆಘಾತ, ಬಾಂಗ್ಲಾದೇಶಕ್ಕೆ 2ನೇ ಜಯ: WTC ಅಂಕಪಟ್ಟಿಯಲ್ಲಿ ಭಾರತವನ್ನೇ ಹಿಂದಿಕ್ಕಿದ ಬಾಂಗ್ಲಾ ಟೈಗರ್ಸ್!

ಬಿಡದಿ ಟೌನ್​​ಶಿಪ್​​ಗೆ ರೈತರ ಒಪ್ಪಿಗೆ; HDK ವಿರೋಧದ ನಡುವೆ ಜೂನ್ 1 ರಿಂದಲೇ ಹಣ ಬಿಡುಗಡೆ: ಡಿಕೆಶಿ ಮಹತ್ವದ ಘೋಷಣೆ

Twisha Sharma: 'ಮತ್ತೆ ಮರಣೋತ್ತರ ಪರೀಕ್ಷೆ ಇಲ್ಲ' ಎಂದ ಭೋಪಾಲ್ ಕೋರ್ಟ್, ಮೃತದೇಹ ಸ್ವೀಕರಿಸಲು ಕುಟುಂಬ ನಿರಾಕರಣೆ

SCROLL FOR NEXT