ಜನತಾ ಪತ್ರಿಕೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಕುಮಾರಸ್ವಾಮಿ ಮತ್ತಿರರು 
ರಾಜಕೀಯ

ಬೆಂಗಳೂರು: ಕುಮಾರಸ್ವಾಮಿ ಸಂಪಾದಕತ್ವದ 'ಜನತಾ ಪತ್ರಿಕೆ' ಲೋಕಾರ್ಪಣೆ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಂಪಾದಕತ್ವದ 'ಜನತಾ ಪತ್ರಿಕೆ' ಲೋಕಾರ್ಪಣೆಯಾಗಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಂಪಾದಕತ್ವದ 'ಜನತಾ ಪತ್ರಿಕೆ' ಲೋಕಾರ್ಪಣೆಯಾಗಿದೆ. ನಗರದ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಪತ್ರಕರ್ತ  ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ಇಂದು  'ಜನತಾ ಪತ್ರಿಕೆ ' ಯನ್ನು ಲೋಕಾರ್ಪಣೆ ಮಾಡಿದರು.

ಜೆಡಿಎಸ್  ಪರೋಚ್ಚ ನಾಯಕ,  ಮಾಜಿ ಪ್ರಧಾನಿ   ಹೆಚ್.ಡಿ.ದೇವೇಗೌಡ , ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

ಪಕ್ಷದ ಕಾರ್ಯಕ್ರಮಗಳು, ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಕಾಲಘಟ್ಟದಲ್ಲಿ ಜಾರಿಗೆ ತಂದ ಜನಪರ ಯೋಜನೆಗಳು, ಪ್ರಸಕ್ತ ರಾಜಕೀಯ ವಿದ್ಯಮಾನಗಳು, ನಾಡು ನುಡಿಯ ಬಗ್ಗೆ ಬೆಳಕು ಚೆಲ್ಲುವ ಲೇಖನಗಳು ಪತ್ರಿಕೆಯಲ್ಲಿ ಮೂಡಿ ಬರಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!