ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಬೆಂಗಳೂರು: ರಾಜ್ಯ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಕ್ಷೇತ್ರ ಅಭ್ಯರ್ಥಿಗಳ ಪಟ್ಟಿ ಇಂತಿದೆ:
ಕೊಡುಗ- ಸುಜಾ ಕುಶಾಲಪ್ಪ, ದಕ್ಷಿಣ ಕನ್ನಡ- ಕೋಟಾ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಶಿವಮೊಗ್ಗ- ಡಿ.ಎಸ್. ಅರುಣ್, ಧಾರವಾಡ- ಪ್ರದೀಪ್ ಶೆಟ್ಟರ್, ಬೆಳಗಾವಿ- ಮಹಂತೇಶ ಕವಟಗಿಮಠ, ಕಲಬುರಗಿ- ಬಿ.ಜಿ. ಪಾಟೀಲ್, ಚಿತ್ರದುರ್ಗ- ಕೆ.ಎಸ್.ನವೀನ್, ಮೈಸೂರು- ರಘು ಕೌಟಿಲ್ಯ, ಹಾಸನ- ವಿಶ್ವನಾಥ್, ಉತ್ತರ ಕನ್ನಡ-ಗಣಪತಿ ಉಳ್ವೇಕರ್, ಬೀದರ್- ಪ್ರಕಾಶ್ ಖಂಡ್ರೆ, ಬೆಂಗಳೂರು- ಗೋಪಿನಾಥ್ ರೆಡ್ಡಿ, ಮಂಡ್ಯ- ಮಂಜು ಕೆ.ಆರ್. ಪೇಟೆ, ಕೋಲಾರ- ಕೆ.ಎನ್. ವೇಣುಗೋಪಾಲ್, ರಾಯಚೂರು- ವಿಶ್ವನಾಥ್ ಎ ಬನಹಟ್ಟಿ, ಬೆಂಗಳೂರು ಗ್ರಾಮಾಂತರ-ಬಿ.ಎಂ. ನಾರಾಯಣಸ್ವಾಮಿ, ಬಳ್ಳಾರಿ- ವೈ.ಎಂ. ಸತೀಶ್, ತುಮಕೂರು- ಎನ್. ಲೋಕೇಶ್, ವಿಜಯಪುರ- ಪಿ.ಹೆಚ್. ಪೂಜಾರ್.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.