ಕಾಂಗ್ರೆಸ್ ಸಾಂದರ್ಭಿಕ ಚಿತ್ರ 
ರಾಜಕೀಯ

ವಿಧಾನ ಪರಿಷತ್‌ ಚುನಾವಣೆ: 17 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.

ಬೆಂಗಳೂರು: ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.

ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ತಿಗೆ ಮುಂದಿನ ದ್ವೈವಾರ್ಷಿಕ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿರುವುದಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿಇಸಿ ಉಸ್ತುವಾರಿ ಮುಕುಲ್ ವಾಸ್ನಿಕ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ  ಇಂತಿದೆ

1. ಗುಲ್ಬರ್ಗಾ(ಕಲಬುರಗಿ)- ಶಿವಾನಂದ ಪಾಟೀಲ್‌ ಮತ್ತೂರು

2. ಬೆಳಗಾವಿ- ಚನ್ನರಾಜ ಬಸವರಾಜ ಹಟ್ಟಿಹೊಳಿ

3. ಉತ್ತರ ಕನ್ನಡ- ಭೀಮಾನಾಯಕ್

4. ಹುಬ್ಬಳ್ಳಿ, ಧಾರವಾಡ, ಗದಗ, ಹಾವೇರಿ- ಸಲೀಂ ಅಹಮದ್

5. ರಾಯಚೂರು- ಶರಣಗೌಡ ಆನಂದಗೌಡ ಪಾಟೀಲ್

6. ಚಿತ್ರದುರ್ಗ- ಬಿ.ಸೋಮಶೇಖರ್

7. ಶಿವಮೊಗ್ಗ- ಪ್ರಸನ್ನ ಕುಮಾರ್

8. ದಕ್ಷಿಣ ಕನ್ನಡ- ಮಂಜುನಾಥ್ ಭಂಡಾರಿ

9. ಚಿಕ್ಕಮಗಳೂರು- ಗಾಯಿತ್ರಿ ಶಾಂತೇಗೌಡ

10. ಹಾಸನ್- ಎಂ.ಶಂಕರ್

11.ತುಮಕೂರು- ಎನ್. ರಾಜೇಂದ್ರ

12. ಮಂಡ್ಯ- ದಿನೇಶ್ ಗೂಳಿಗೌಡ

13. ಬೆಂಗಳೂರು(ಗ್ರಾ)- ಎಸ್. ರವಿ

14. ಕೊಡಗು- ಡಾ. ಮಂತಾರಗೌಡ

15. ಬಿಜಾಪುರ, ಬಾಗಲಕೋಟೆ - ಸುನೀಲ್‌ಗೌಡ ಪಾಟಿಲ್

16. ಮೈಸೂರು-ಚಾಮರಾಜನಗರ- ಡಾ.ಡಿ.ತಿಮ್ಮಯ್ಯ

17. ಬಳ್ಳಾರಿ- ಕೆ.ಸಿ.ಕೊಂಡಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಆಳಂದ: ಕೇವಲ ರೂ.80 ಗೆ ಮತದಾರರ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ! ಮೂಲಗಳು

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ: ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಕುದಿಯುತ್ತಿದ್ದಾರಾ ಖರ್ಗೆ?

ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಮತ್ತಷ್ಟು ಪ್ರದೇಶಗಳು GBA ವ್ಯಾಪ್ತಿಗೆ; DCM ಡಿ.ಕೆ ಶಿವಕುಮಾರ್

SCROLL FOR NEXT