ಸಾಂದರ್ಭಿಕ ಚಿತ್ರ 
ರಾಜಕೀಯ

58 ನಗರ- ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ತಿಂಗಳ 27 ರಂದು ಮತದಾನ ನಡೆಯಲಿದೆ.ಈ ಕುರಿತು ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ.

ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ತಿಂಗಳ 27 ರಂದು ಮತದಾನ ನಡೆಯಲಿದೆ.ಈ ಕುರಿತು ರಾಜ್ಯ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ.

ಅವಧಿ ಮುಗಿದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳ 1 ಸಾವಿರದ 185 ವಾರ್ಡ್ ಗಳಿಗೆ ಚುನಾವಣೆ ಘೋಷಿಸಲಾಗಿದೆ.

ಮುಂದಿನ ತಿಂಗಳ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಡಿಸೆಂಬರ್ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 27 ರಂದು ಮತದಾನ ನಡೆಯಲಿದೆ. ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದ್ದು, ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ