ಎಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆ: ಎಚ್ ಡಿಕೆ ತೀವ್ರ ಅಸಮಾಧಾನ

ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಡದಿ: ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಡದಿಯ ತೋಟದಲ್ಲಿ ಇಂದು ಸುದ್ದಿಗಾರರ  ಮಾತನಾಡಿದ ಅವರು, ಪಕ್ಷದಲ್ಲಿ ಬೆಳೆದು ನಂತರ ಹೊರ ಹೋಗಿ ನಿಂದನೆಯಲ್ಲಿ ತೊಡಗಿದರೆ  ಮೌನವಾಗಿರಲು ಸಾಧ್ಯವಾಗದು  ಏನೇ  ಸಮಸ್ಸೆಯಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚೆಗೆ ತಯಾರಿದ್ದೇನೆ ಎಂದರು.

ಪಕ್ಷದ ವಿಚಾರವಾಗಿ  ಏನೇ ಸಮಸ್ಯೆ, ಗೊಂದಲ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ, ಆದರೆ  ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ಅವರು ಹೇಳಿದರು.

ಯಾವುದೇ ಶಾಸಕರು ಬಂದರು ಮುಕ್ತವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಿದ್ಧನಿದ್ದೇನೆ. ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಮುಂದೆಯೂ ಆಗುವುದಿಲ್ಲ  ಪಕ್ಷದ ಕಾರ್ಯಗಾರಗಳು ಯಶಸ್ವಿಯಾಗಿ ನಡೆದಿವೆ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ ಎಂದು ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!