ಸಿದ್ದರಾಮಯ್ಯ 
ರಾಜಕೀಯ

ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ: ಸಿದ್ದರಾಮಯ್ಯ

ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಬೆಂಗಳೂರು: ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ‘ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ
ಯಾವುದೂ ಸುರಕ್ಷಿತ ಅಲ್ಲ.  ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು
ಆಗ್ರಹಿಸಿದ್ದಾರೆ.

ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ಸರ್ಕಾರ, ತನ್ನ ತಾಲಿಬಾನಿ‌ ಮನಸ್ಥಿತಿಯನ್ನು ಬತ್ತಲು‌ ಮಾಡಿಕೊಳ್ಳುತ್ತಿದೆ. ರೈತರ‌ ಹತ್ಯೆ ನಡೆದ ಸ್ಥಳಕ್ಕೆ ಭೇಟಿ‌ ನೀಡಲು
ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ ಸರ್ಕಾರದ ಕೃತ್ಯ ಖಂಡನೀಯ’ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ