ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಕಲಬುರಗಿ ಪಾಲಿಕೆ ಅಧಿಕಾರ ಪಡೆಯಲು ಎಲ್ಲಾ ರೀತಿಯ ತಂತ್ರಗಾರಿಕೆ ಬಳಸುತ್ತೇವೆ: ನಳಿನ್ ಕುಮಾರ್ ಕಟೀಲ್

ಕಲಬುರಗಿ ಪಾಲಿಕೆಯಲ್ಲಿ ಪೂರ್ಣ ರೀತಿಯ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತೇವೆ. ಎಲ್ಲಾ ರೀತಿಯ ತಂತ್ರಗಾರಿಕೆಯಿಂದ ಅಧಿಕಾರ ಹಿಡಿಯುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

ಕಲಬುರಗಿ: ಕಲಬುರಗಿ ಪಾಲಿಕೆಯಲ್ಲಿ ಪೂರ್ಣ ರೀತಿಯ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತೇವೆ. ಎಲ್ಲಾ ರೀತಿಯ ತಂತ್ರಗಾರಿಕೆಯಿಂದ ಅಧಿಕಾರ ಹಿಡಿಯುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದೇ ಮೊದಲ ಬಾರಿಗೆ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಅದ್ಭುತ ಕೆಲಸ ಮಾಡಿದ್ದಾರೆ. ಇದಕ್ಕಾಗಿ ಕಲಬುರಗಿ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆಂದು ಹೇಳಿದ್ದಾರೆ. 

ಕಲಬುರಗಿ ಪಾಲಿಕೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೈತ್ರಿ ಕುರಿತು ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಪಾಲಿಕೆಯಲ್ಲಿ ನಮ್ಮವರೇ ಮೇಯರ್ ಆಗುವುದು ಖಚಿತ. ಪೂರ್ಣ ರೀತಿಯ ಅಧಿಕಾರ ಹಿಡಿಯಲು ಪ್ರಯತ್ನ ನಡೆಸುತ್ತೇವೆ. ಎಲ್ಲಾ ರೀತಿಯ ತಂತ್ರಗಾರಿಕೆಯಿಂದ ಅಧಿಕಾರ ಹಿಡಿಯುತ್ತೇವೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು