ಮುಖ್ಯಮಂತ್ರಿ ಬೊಮ್ಮಾಯಿ ಜೊತೆಗೆ ಶಾಸಕ ಸತೀಶ್ ರೆಡ್ಡಿ ಇರುವ ಚಿತ್ರ 
ರಾಜಕೀಯ

ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ಸತೀಶ್ ರೆಡ್ಡಿ ನೇಮಕ

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿ ವಹಿಸಿಕೊಂಡು ಮೊದಲ ಬಾರಿಗೆ ಪಾಲಿಕೆ ಕಮಲ ಪಾಲಾಗುವಂತೆ ಮಾಡಿದ್ದ ಶಾಸಕ ಸತೀಶ್ ರೆಡ್ಡಿಗೆ ಬಿಜೆಪಿ ನಾಯಕರು ವಿಧಾನಸಭೆ ಮುಖ್ಯ ಸಚೇತಕ ಹುದ್ದೆ ನೀಡಿ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಸಚಿವ ಸ್ಥಾನದ ಮೇಲೆ ನಿರೀಕ್ಷೆಯಿಟ್ಟಿದ್ದ ಸತೀಶ್ ರೆಡ್ಡಿಗೆ  ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡುವ ಮೂಲಕ ಅವರಿಗಿದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಮನ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!