ಲಕ್ಷ್ಮಣ್ ಸವದಿ 
ರಾಜಕೀಯ

ಹಣದ ಆಮಿಷ ಕುರಿತ ಹೇಳಿಕೆ: ಶ್ರೀಮಂತ ಪಾಟೀಲ್‌ ಜೊತೆ ಮಾತನಾಡುತ್ತೇನೆಂದ ಸವದಿ

ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಬೆಳಗಾವಿ: ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಯಾರು ಹಣ ನೀಡಲು ಹೋಗಿದ್ದರು..? ಯಾರು ಆಮಿಷ ಒಡ್ಡಿದ್ದರು ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಮಾಜಿ ಉಪ ಮುಖಮಂತ್ರಿ ಲಕ್ಷ್ಮಣ ಸವದಿ ಅವರು ಭಾನುವಾರ ಹೇಳಿದ್ದಾರೆ.

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶ್ರೀಮಂತ ಪಾಟೀಲ್‌ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೂ ಅವರಿಗೂ ಭೇಟಿ ಆಗಿಲ್ಲ. ಅವರಿಗೆ ಯಾರು ಹಣ ಕೊಡಲು ಹೋಗಿದ್ದರು? ಯಾರು ಆಮಿಷ ಒಡ್ಡಿದ್ದರು ಎಂಬುವುದು ಪರಿಶೀಲನೆ ಆಗಬೇಕು ಎಂದು ಹೇಳಿದರು. ‌

ಅಧಿಕಾರ ಶಾಶ್ವತವಲ್ಲ. ಅಧಿಕಾರದಲ್ಲಿ ಇದ್ದಾಗ ಮತ್ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳಿದ್ದಾರೆ ಎಂದು ಅನ್ನಿಸುವುದಿಲ್ಲ. ಮಾತನಾಡುವ ಭರದಲ್ಲಿ ಆ ರೀತಿ ಹೇಳಿರಬಹುದು. ಈ ಬಗ್ಗೆ ಅವರನ್ನು ಖುದ್ದು ಭೇಟಿಯಾಗಿ ಮಾತನಾಡುವೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ