ಸಿಎಂ ಬೊಮ್ಮಾಯಿ-ಸಿದ್ದರಾಮಯ್ಯ 
ರಾಜಕೀಯ

ನಿಮ್ಮನ್ನು ದೆಹಲಿಗೆ ಕಳಿಸ್ತಾರೆ ಹುಶಾರ್: ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ದೇಶದಲ್ಲಿನ ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಬುಧವಾರ ಬಿಸಿ ಬಿಸಿ ಚರ್ಚೆ ನಡೆದ ಮಧ್ಯದಲ್ಲಿಯೇ ಕೆಲ ಸ್ವಾರಸ್ಯಕರ ಮಾತುಕತೆಯೂ ಕೇಳಿಬಂತು.

ಬೆಂಗಳೂರು: ದೇಶದಲ್ಲಿನ ಬೆಲೆ ಏರಿಕೆ ಕುರಿತು ವಿಧಾನಸಭೆಯಲ್ಲಿ ಬುಧವಾರ ಬಿಸಿ ಬಿಸಿ ಚರ್ಚೆ ನಡೆದ ಮಧ್ಯದಲ್ಲಿಯೇ ಕೆಲ ಸ್ವಾರಸ್ಯಕರ ಮಾತುಕತೆಯೂ ಕೇಳಿಬಂತು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಸರ್ಕಾರದ ಉಳಿದ ಅವಧಿ ಪೂರೈಸಲಿ ಎಂಬುದು ನನ್ನ ಆಶಯವೆಂದು ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನ್ನ ಪರವಾರಿಗೆ ಶಾಸಕರು ಹಾಗೂ ಇನ್ನಿತರರಿದ್ದಾರೆ. ಆದರೆ ತಮ್ಮನ್ನು ದೆಹಲಿಗೆ ಕಳುಹಿಸಲು ಹುನ್ನಾರ ನಡೆದಿದೆ. ಅದು ತಮಗೂ ತಿಳಿದಿದೆ. ಹೀಗಾಗಿ ಹುಶಾರಾಗಿರಿ. ನೀವು ವಿಧಾನಸಭೆಯಲ್ಲಿ ಇರುವುದು ನಿಮ್ಮಲ್ಲೇ ಕೆಲವರಿಗೆ ಇಷ್ಟವಿಲ್ಲ. ಈ ವಿಷಯವನ್ನು ನೀವು ಸಭೆಯಲ್ಲಿ ಒಪ್ಪುವುದಿಲ್ಲವಾದರೂ, ಖಾಸಗಿಯಾಗಿ ಖಂಡಿತ ಒಪ್ಪುತ್ತೀರಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು, Video!

INS Mahendragiri: ಪ್ರಾಜೆಕ್ಟ್ 17A, ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆ ಸೇರ್ಪಡೆ, Video

ಸರ್ಕಾರ ಉರುಳಿಸಲು BJPಯಿಂದ ಕುದುರೆ ವ್ಯಾಪಾರ: ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ಆಫರ್: ಸಿಎಂ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!

ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್, Video ವೈರಲ್