ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂಚಿಕೆ ನಡೆದಿದೆ.
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂಚಿಕೆ ನಡೆದಿದೆ.
ಪಕ್ಷದ ವಿಭಾಗ ಉಸ್ತುವಾರಿಗಳು
ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ
ಬೆಂಗಳೂರು ಮತ್ತು ಬಳ್ಳಾರಿ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು
ಬೆಳಗಾವಿ ಮತ್ತು ಮೈಸೂರು ವಿಭಾಗಗಳ ಉಸ್ತುವಾರಿ – ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ
ಮಂಗಳೂರು ಮತ್ತು ಕಲ್ಬುರ್ಗಿ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್
ಧಾರವಾಡ ಮತ್ತು ದಾವಣಗೆರೆ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.