ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಹೇಗಪ್ಪ ನಿಖಿಲ್ ನನ್ನು ದಡ ಸೇರಿಸೋದು ಎಂಬ ಚಿಂತೆ ನನಗಿಲ್ಲ,: ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರಿಂದಲೇ ತಿರ್ಮಾನ: ಎಚ್ ಡಿಕೆ

ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರೇ ತಿರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರೇ ತಿರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ‌ ಮಾಡುತ್ತಾರೆಯೇ ಎಂಬ ವಿಚಾರದಲ್ಲಿ ಜನರೇ ನಿರ್ಧಾರಿಸುತ್ತಾರೆ ಎಂದು ಉತ್ತರ ನೀಡಿದರು. ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್‌ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ. ನನಗೆ ಇರೋದು ನಾಡಿನ ಜನರ ಚಿಂತೆ ಎಂದರು.

ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್‌ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ