ಡಿಕೆ ಶಿವಕುಮಾರ್ 
ರಾಜಕೀಯ

ದೇವೇಗೌಡರು, ಕುಮಾರಣ್ಣಂಗೆ ಅವಕಾಶ ಮಾಡಿಕೊಟ್ಟಿದ್ದೀರಿ, ಸೇವೆ ಮಾಡಲು ನನಗೂ ಒಂದು ಚಾನ್ಸ್ ಕೊಡಿ: ಡಿಕೆ ಶಿವಕುಮಾರ್

ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರಾಮನಗರ: ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ನಿಮ್ಮ ಜಿಲ್ಲೆಯ ಮಗನಿಗೆ ಕೊಡಬೇಕೆಂಬ ಆಸೆಯಿದ್ದರೆ ಮಾಡಬೇಕು. ದೇಶದಲ್ಲಿ ಈಗ ಪ್ರತಿಯೊಂದು ವಸ್ತುವಿನ ಬೆಲೆ ಗಗನಕ್ಕೆ ಏರಿದೆ. ಪ್ರತಿಯೊಬ್ಬರ ಬದುಕಿನಲ್ಲಿ ಸರ್ಕಾರ ಕತ್ತರಿ ಹಾಕುತ್ತಿದೆ. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಚೀನಾದ ಹಸ್ತಕ್ಷೇಪ: ಪನಾಮ ಧ್ವಜದ ಹಡಗುಗಳಿಗೆ ತಡೆ, ಸಿಡಿದೆದ್ದ ಅಮೆರಿಕ!

SCROLL FOR NEXT