ಮುನಿರತ್ನ 
ರಾಜಕೀಯ

2023ರ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಅಭ್ಯರ್ಥಿ ವೈ.ಸಂಪಂಗಿ: ಸಚಿವ ಮುನಿರತ್ನ ಘೋಷಣೆ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ  ಘೋಷಿಸಿದ್ದಾರೆ.

ಕೋಲಾರ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರಕ್ಕೆ ವೈ.ಸಂಪಂಗಿ ಅಭ್ಯರ್ಥಿ ಎಂದು ಸಚಿವ ಮುನಿರತ್ನ  ಘೋಷಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಸಂಪಂಗಿ ಅವರು ಕೆಜಿಎಫ್ ನಿಂದ ಸ್ಪರ್ಧಿಸಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದು, ಅಲ್ಲಿ ನೆರೆದಿದ್ದ ಕೆಲ ನಾಯಕರ ಅಸಮಾಧಾನಕ್ಕೆ ಕಾರಣವಾಯಿತು.

ಸಂಪಂಗಿಯಿಂದಾಗಿ ಪಕ್ಷ ಇಬ್ಭಾಗವಾಗಿರುವ ಕೆಜಿಎಫ್‌ನಲ್ಲಿನ ವಾಸ್ತವತೆಯನ್ನು ಸಚಿವರು ಪರಿಶೀಲಿಸಬೇಕು ಎಂದು ಕೆಜಿಎಫ್ ನಗರ ಘಟಕದ ಬಿಜೆಪಿ ಅಧ್ಯಕ್ಷ ಕಮಲನಾಥನ್ ಹೇಳಿದರು. ಇದರಿಂದ ಅಸಮಾಧಾನಗೊಂಡ ಮುನಿರತ್ನ ಅವರು ಕಾಂಗ್ರೆಸ್ ನಾಯಕರಂತೆ ಮಾತನಾಡಬೇಡಿ ಎಂದು ಕಮಲನಾಥನ್ ಅವರಲ್ಲಿ ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ