ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವುದಿಲ್ಲ: ಎಚ್‌.ಡಿ. ಕುಮಾರಸ್ವಾಮಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.​​ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.​​ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಎಂಬುದಾಗಿ ಯಾರು ಹೇಳಿದರು ಎಂದು ಪ್ರಶ್ನಿಸಿದರು.

ನಿಖಿಲ್ 30-40 ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ಆದರೆ ಅವರು ವಿಧಾನ ಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್ ನಿಂದ ಜೆಡಿಎಸ್‌ ಪಕ್ಷವನ್ನು ನಿರ್ನಾಮ ಮಾಡಲು ಆಗಲ್ಲ. ಈ ಬಾರಿ ಕಾಂಗ್ರೆಸ್, ಬಿಜೆಪಿಗಿಂತ ನಮ್ಮ ಪಕ್ಷ 15-20 ಹೆಚ್ಚಿನ ಸ್ಥಾನ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್