ರಾಜಕೀಯ

ಪಠ್ಯಪುಸ್ತಕ ಪರಿಷ್ಕರಣೆ: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಡೆಸುತ್ತಿರುವ ಪಠ್ಯಪುಸ್ತಕಗಳ ಪರಿಷ್ಕರಣೆಯು ತಪ್ಪುಗಳನ್ನು ಸರಿಪಡಿಸುವ ಮತ್ತು ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.

ಮಂಗಳೂರು/ಶಿವಮೊಗ್ಗ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ನಡೆಸುತ್ತಿರುವ ಪಠ್ಯಪುಸ್ತಕಗಳ ಪರಿಷ್ಕರಣೆಯು ತಪ್ಪುಗಳನ್ನು ಸರಿಪಡಿಸುವ ಮತ್ತು ಜನರಲ್ಲಿ ರಾಷ್ಟ್ರೀಯತೆಯ ಭಾವನೆಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಶನಿವಾರ ಹೇಳಿದ್ದಾರೆ.

ಮಂಗಳೂರಿನ ಸಂಘ ನಿಕೇತನದಲ್ಲಿ ಸಿಟಿಜನ್ಸ್ ಕೌನ್ಸಿಲ್ ಆಯೋಜಿಸಿದ್ದ ‘ಪಠ್ಯಪುಸ್ತಕ ರಾಜಕೀಯ-ಸತ್ಯ ಮತ್ತು ಮಿಥ್ಯ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಸಿಟಿ ರವಿ ಅವರು ಮಾತನಾಡಿದರು.

ಇದೇ ವೇಳೆ ಶಿವಮೊಗ್ಗದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪಠ್ಯಪುಸ್ತಕಗಳ ಪರಿಷ್ಕರಣೆಯ ವಿರುದ್ಧ ಸುಳ್ಳುಗಳ ಹಬ್ಬಿಸಲಾಗುತ್ತಿದ್ದು, ಅಗತ್ಯವಿದ್ದಾಗ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ವಿಧಾನ ಸಾಮಾನ್ಯವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT