ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ಕಾರ್ಯಕರ್ತರು 
ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ: ಸಚಿವ ಸಿಸಿ ಪಾಟೀಲ್ ವಿರುದ್ಧ ಪೊಲೀಸರಿಗೆ ದೂರು

ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿರುದ್ಧ ಗೂಂಡಾಗಿರಿ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಅವರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಚಿವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ನರಗುಂದ: ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿರುದ್ಧ ಗೂಂಡಾಗಿರಿ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಅವರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಚಿವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಚಿವ ಸಿಸಿ ಪಾಟೀಲ್ ಗೂಂಡಾಗಿರಿ ನಡೆಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಬಿಜೆಪಿಗರ ಅಧಿಕಾರ ಮದಕ್ಕೆ, ದೌರ್ಜನ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಜಗ್ಗುವುದಿಲ್ಲ, ಕಾರ್ಯಕರ್ತರೊಂದಿಗೆ ಪಕ್ಷ ಬೆಂಬಲಕ್ಕಿದೆ ಎಂದು ಹೇಳಿದೆ. 

ಮತ್ತೊಂದು ಟ್ವೀಟ್ ನಲ್ಲಿ  ಸಿಎಂ ಬೊಮ್ಮಾಯಿ ಅವರ ಅಸಾಮರ್ಥ್ಯವನ್ನು ಎತ್ತಿ ತೋರಿಸಲು ಸಚಿವ ಶ್ರೀರಾಮುಲು ಅವರು ಬಳ್ಳಾರಿ ವೇದಾವತಿ ನದಿ ಬಳಿ ಪ್ರತಿಭಟನೆ ಕುಳಿತಿದ್ದಾರೆ. ಅಧಿಕಾರಿಗಳು ಸಿಎಂ ಮಾತು ಕೇಳುವುದಿಲ್ಲ, ಸಚಿವರಿಗೂ, ಸಿಎಂಗೂ ಹಾಗೂ ಅಧಿಕಾರಿಗಳ ಮದ್ಯ ಸಮನ್ವಯತೆ ಇಲ್ಲ, ಇವರ ಧರಣಿ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ ಎಂದು ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!