ಕಿಚ್ಚ ಸುದೀಪ್ 
ರಾಜಕೀಯ

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಈ ಮಧ್ಯೆ ನಿನ್ನೆ ಅವರು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ ನಂತರ ಶಿವಮೊಗ್ಗ ಮೂಲದ ಅಡ್ವೊಕೇಟ್ ಕೆ ಪಿ ಶ್ರೀಪಾಲ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ನಟ ಸುದೀಪ್ ಅವರ ಚಿತ್ರಗಳು, ಟಿ ವಿಶೋಗಳು, ಜಾಹೀರಾತುಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರಸಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. 

ಸುದೀಪ್ ಅವರ ಟಿವಿ ಶೋಗಳು, ಚಿತ್ರಗಳನ್ನು ಪ್ರಸಾರ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪ್ರಸಾರ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಪ್ರಸಾರಕ್ಕೆ ತಡೆಯೊಡ್ಡಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT