ನೆಹರು ಓಲೇಕಾರ್‌ 
ರಾಜಕೀಯ

ನಾಳೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ

ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.

ಹಾವೇರಿ: ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.

ನಾಳೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನೆಹರು ಓಲೇಕಾರ್​ ಅವರು ಶನಿವಾರ ಹೇಳಿದ್ದಾರೆ.

ನಾಳೆ ಬೆಳಗ್ಗೆ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವೆ. ನಂತರ ಬೆಂಗಳೂರಿಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಸೇರುವುದಾಗಿ ನೆಹರು ಓಲೇಕಾರ್ ತಿಳಿಸಿದ್ದಾರೆ. ಅಲ್ಲದೆ ತಮ್ಮೊಂದಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಓಲೇಕಾರ ಹೇಳಿದ್ದಾರೆ.

ಹಾವೇರಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ನೆಹರು ಓಲೇಕಾರ್ ಬದಲಿಗೆ ಗವಿಸಿದ್ದಪ್ಪ ದ್ಯಾಮಣ್ಣನವರ್‌ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ