ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ 
ರಾಜಕೀಯ

ರೋಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆ ಮೂಲಕ ಕರ್ನಾಟಕ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನಾಲ್ಕನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದೆ.

ಬೆಂಗಳೂರು: ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆ ಮೂಲಕ ಕರ್ನಾಟಕ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನಾಲ್ಕನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದೆ.

ಈ ಮಧ್ಯೆ  ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ರೋಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ತೆರಳಿದ ಮಾನ್, ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಪರ ಮತ ಯಾಚಿಸಿದ್ದಾರೆ. ಈ ರೋಡ್‌ ಶೋಗೆ ಜನಸಾಗರವೇ  ಹರಿದು ಬಂದಿದ್ದು, ಹೂಮಳೆ ಸುರಿದು ಹರ್ಷೋದ್ಘಾರ ಮಾಡಿದ್ದಾರೆ. 

ಇದೇ ವೇಳೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಡೋಲು ಬಾರಿಸಿ  ಆಮ್‌ ಆದ್ಮಿ ಪಾರ್ಟಿಯ ಅಭ್ಯರ್ಥಿ ಆನೇಕಲ್‌ ದೊಡ್ಡಯ್ಯ ಅವರ ಪರ ಪ್ರಚಾರ ನಡೆಸಿದ್ದಾರೆ.  ಕರ್ನಾಟಕ ರಾಜ್ಯ ಸಮಸ್ಯೆಗಳಿಗೆ ಪೊರಕೆಯೊಂದೇ ಪರಿಹಾರ ಎಂದು ಹೇಳುವ ಮೂಲಕ ಮತದಾರರಲ್ಲಿ ಮತಯಾಚಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!