ಸಿಎಂ ಬೊಮ್ಮಾಯಿ 
ರಾಜಕೀಯ

ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧದ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬುಧವಾರ ಬದಲಾವಣೆ ಮಾಡಿದೆ.

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧದ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬುಧವಾರ ಬದಲಾವಣೆ ಮಾಡಿದೆ.

ಈ ಮುಂಚೆ ಶಿಗ್ಗಾಂವಿಯಿಂದ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ಘೋಷಿಸಿದ್ದ ಕಾಂಗ್ರೆಸ್ ಇಂದು, ಅವರನ್ನು ಬದಲಿಸಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT