ಡಿಕೆ ಸುರೇಶ್ 
ರಾಜಕೀಯ

ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!

ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ.

ಕನಕಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ. 

ಹೊಳೆನರಸಿಪುರದಲ್ಲಿ ಬಿಜೆಪಿ ಕೊನೆ ಕ್ಷಣದಲ್ಲಿ ಹಾಸನ ಶಾಸಕ ಪ್ರೀತಮ್ ಗೌಡ ಅವರನ್ನು ರೇವಣ್ಣ ವಿರುದ್ಧ ಕಣಕ್ಕಿಳಿಸಿತ್ತು. ಈಗ ಕನಕಪುರದಲ್ಲಿ ಕಾಂಗ್ರೆಸ್ ಡಿ.ಕೆ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. 

ಏ.17 ರಂದು ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಕನಕಪುರದಿಂದ ಇಂದು (ಏ.20) ರಂದು ನಾಮಪತ್ರ ಸಲ್ಲಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel