ಸಿಎಂ ಬೊಮ್ಮಾಯಿ 
ರಾಜಕೀಯ

ಶೆಟ್ಟರ್, ಸವದಿ ಕಾಂಗ್ರೆಸ್ ಸೇರಿದ್ದು ನಮಗೆ ಪ್ಲಸ್ ಆಗತ್ತೆ, ಸಿದ್ದರಾಮಯ್ಯ ಲಿಂಗಾಯತ ಹೇಳಿಕೆಯನ್ನು ನಾನು ತಿರುಚಿಲ್ಲ: ಬೊಮ್ಮಾಯಿ

ಬಿಜೆಪಿ ತೊರೆದು ಹೋದ ರೆಬೆಲ್ಸ್ ನಾಯಕರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ನಮಗೆ ಚುನಾವಣೆಯಲ್ಲಿ ಪ್ಲಸ್ ಪಾಯಿಂಟ್ ಆಗುತ್ತದೆ ಎಂದು ಹೇಳಿದ್ದಾರೆ. 

ದಾವಣಗೆರೆ: ಬಿಜೆಪಿ ತೊರೆದು ಹೋದ ರೆಬೆಲ್ಸ್ ನಾಯಕರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಮಾತನಾಡಿದ ಅವರು, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ನಮಗೆ ಚುನಾವಣೆಯಲ್ಲಿ ಪ್ಲಸ್ ಪಾಯಿಂಟ್ ಆಗುತ್ತದೆ ಎಂದು ಹೇಳಿದ್ದಾರೆ. 

ಇಂದು ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದ್ದು ಇಂದಿನಿಂದ ನಂತರ ಪೂರ್ಣ ಪ್ರಮಾಣದಲ್ಲಿ ಅಭ್ಯರ್ಥಿಗಳ ಪ್ರಚಾರ ಆರಂಭವಾಗಲಿದೆ.ಈ ಬಾರಿ ಜನರು ಬಹಳಷ್ಟು ವಿಚಾರ ಮಾಡಿ ತೀರ್ಮಾನಕ್ಕೆ ಬರುತ್ತಿದ್ದಾರೆ ಎನಿಸುತ್ತಿದೆ. ಜನರ ಬದುಕಿಗೆ ಬಹಳ ಮುಖ್ಯ, ಅವರ ಜೀವನ ಗುಣಮಟ್ಟ ಹೆಚ್ಚಳ ಮುಖ್ಯವಾಗುತ್ತದೆ. ಜನರ ಕೆಲಸ ಮಾಡಿಕೊಡುವವರಿಗೆ ಜನಬೆಂಬಲ ಸಿಗುತ್ತದೆ ಎಂದರು.

ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಿಲ್ಲ: ಲಿಂಗಾಯತರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ನೀಡಿರುವ ಹೇಳಿಕೆಯನ್ನು ಯಾರೂ ತಿರುಚಿಲ್ಲ. ಅವರು ಏನು ಹೇಳಿದ್ದಾರೆ ಎಂಬುದಕ್ಕೆ ವಿಡಿಯೊ ಸಾಕ್ಷಿಯಿದೆ, ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡಿದ್ದಾರೆ. ಜನರು ದಡ್ಡರಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಕೆಕೆ ಮಿಶ್ರಾ ಪುತ್ರನ ಬಂಧನ

'ಆ ದಿನದ ಒಪ್ಪಂದ ಮರೆತು ಬಿಟ್ರಾ'? ನಿಮ್ಮ ಸಮ್ಮುಖದಲ್ಲೇ ಮಾತಾಗಿತ್ತು ಅಲ್ವಾ? ಆಗುತ್ತೋ ಇಲ್ವೋ ಕ್ಲಿಯರ್​ ಮಾಡಿ; ಡಿಕೆ ಬ್ರದರ್ಸ್ ದುಂಬಾಲು!

ಜಾರ್ಖಂಡ್: ಶಾಲೆಯಲ್ಲಿ ಸರಸ್ವತಿ ಪೂಜೆಗೆ ಹಣ ನೀಡದ ವಿದ್ಯಾರ್ಥಿಗಳಿಗೆ 100 ಸಿಟ್ ಅಪ್ಸ್ ಶಿಕ್ಷೆ, ಊಟ ನಿರಾಕರಣೆ!

SCROLL FOR NEXT