ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ವಿಜಯಪುರ: ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ನಿನ್ನೆ ರಾತ್ರಿ ವಿಜಯಪುರದಲ್ಲಿ ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೇಗೆ ಯಾವ ಕಾರಣಕ್ಕಾಗಿ ಪತನವಾಗಲಿದೆ ಎಂಬುದನ್ನು ಹೇಳಿದ್ದಾರೆ. 

ಸರ್ಕಾರ ಬಳಿ ಹಣ ಇಲ್ಲ: ಇನ್ನು 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು. ಅವರ ಕಾಂಗ್ರೆಸ್ ಶಾಸಕರಿಗೇ ಅನುದಾನ ಇಲ್ಲ ಕೊಡೋಕೆ.

ರೊಕ್ಕ ಇಲ್ಲ, ಅನುದಾನ ಕೇಳಬೇಡಿ ಎನ್ನುತ್ತಾರೆ. ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು ವಿರೋಧ ಪಕ್ಷದ ನಮಗೆ ಎಲ್ಲಿಂದ ಅನುದಾನ ಕೊಡ್ತಾರೆ ಅದಕ್ಕೆ ನೀವು ಕೆಲ ದಿನಗಳ ಕಾಲ ರೆಸ್ಟ್ ಮಾಡಿ. 6-7 ತಿಂಗಳು ಕಷ್ಟ ಇದೆ, ನಂತರ ನಮ್ಮ ಸರಕಾರ ಬರುತ್ತೆ ಮತ್ತೆ ಅನುದಾನ ಸಿಗುತ್ತೆ ಎಂದು ಕ್ಷೇತ್ರದ ಕಾರ್ಯಕರ್ತರಿಗೆ ಮತದಾರರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT