ಎಚ್‌.ಡಿ. ದೇವೇಗೌಡ 
ರಾಜಕೀಯ

ನಾಡಿನ ಜ್ವಲಂತ ಸಮಸ್ಯೆಗಳು ಕಣ್ಮುಂದೆ ಬರುತ್ತಿವೆ: ನಾಳೆ ಮಾಜಿ ಪ್ರಧಾನಿ ದೇವೇಗೌಡರಿಂದ ಸುದ್ದಿಗೋಷ್ಠಿ

91ನೇ ವಯಸ್ಸಿನಲ್ಲೂ ನಾಡಿನ ಹಲವು ಜ್ವಲಂತ ಸಮಸ್ಯೆಗಳು ಕಣ್ಮುಂದೆ ಬರುತ್ತಿವೆ ಎಂದಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ.

ಬೆಂಗಳೂರು: 91ನೇ ವಯಸ್ಸಿನಲ್ಲೂ ನಾಡಿನ ಹಲವು ಜ್ವಲಂತ ಸಮಸ್ಯೆಗಳು ಕಣ್ಮುಂದೆ ಬರುತ್ತಿವೆ ಎಂದಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ.

ಇಂದು ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ನನಗೀಗ 91 ವರ್ಷ. ನಾಡಿನ ಜ್ವಲಂತ ಸಮಸ್ಯೆಗಳನ್ನು ನೋಡಿದಾಗ ನನ್ನ ಮನಸಿಗೆ ನೋವಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ಕರೆದಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಬಿಚ್ಚಿಡುತ್ತೇನೆ ಎಂದಿದ್ದಾರೆ.

ಇಡೀ ರಾಜ್ಯದ ಪರಿಸ್ಥಿತಿ ಬಗ್ಗೆ ನಾಳೆ ಸುದ್ದಿಗೋಷ್ಠಿ ಕರೆದಿದ್ದೇನೆ. ಎಲ್ಲಾ ನೋಡ್ತಿರುವೆ, ಚಪ್ಪಲಿ ಹಾಕಿಲ್ಲ, ಹಳೆಯದ್ದು ನೆನಪಿಸಿಕೊಳ್ಳಲ್ಲ. ರಾಜ್ಯದ ಸಮಸ್ಯೆ ನೋಡುತ್ತಿದ್ದೇನೆ. 91ನೇ ವಯಸ್ಸಿನಲ್ಲೂ ಹಲವು ಸಮಸ್ಯೆ ಕಣ್ಣು ಮುಂದೆ ಬರುತ್ತಿವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ