ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?

ಆರ್. ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಆರ್. ಅಶೋಕ್
Shilpa D
Updated On : 9 Dec 2023, 1:24 pm

ಬೆಂಗಳೂರು:  ಆರ್. ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿಕೆ ಪ್ರಸ್ತಾಪಿಸಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘ಆರ್‌.ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿದ್ದೀರಿ? ಯಾವ ಬ್ರ್ಯಾಂಡ್ ಬಕೆಟ್ ಹಿಡಿದಿದ್ದೀರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿದ್ದೀರಿ’ ಎಂದು ಟೀಕಿಸಿದೆ.

ಇದನ್ನೂ ಓದಿ: ಪೊಲೀಸರಿಂದ ಪೃಥ್ವಿಸಿಂಗ್ ದೂರು ತಿರುಚುವ ಪ್ರಯತ್ನ: ಆರ್‌.ಅಶೋಕ್‌

Advertisement

Advertisement

ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು... ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ, ಈಗ ಹೊಸದಾಗಿ ‘ಬಕೆಟ್ ಜನತಾ ಪಾರ್ಟಿ’ ಸೇರ್ಪಡೆಯಾಗಿದೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. ನಾಯಕತ್ವ ಹಾಗೂ ಪ್ರತಿಷ್ಠೆಗಾಗಿ ಬಿಜೆಪಿ ನಾಯಕರ ಮಧ್ಯೆ ನಡೆಯುತ್ತಿರುವ ಆಂತರಿಕ ತಿಕ್ಕಾಟವು ಆಡಳಿತಾರೂಢ ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments