ಸಿಟಿ ರವಿ 
ರಾಜಕೀಯ

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರ ಕಂಡಿದೆ: ಸಿಟಿ ರವಿ

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ನಾನು ಹೇಳುತ್ತಿಲ್ಲ, ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ, ಆದರೆ, ಕಾಂಗ್ರೆಸ್‌ಗೆ ಹೋಲಿಸಿದರೆ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಕಡಿಮೆ. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯವು ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ನೋಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವುದಕ್ಕೆ ಕಾಂಗ್ರೆಸ್‌ ಕಾರಣ ಎಂದು ಹೇಳಿದರು.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರ ಹೇಳಿಕೆಯನ್ನು ಅಸಮ್ಮತಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಅವರು ನೀಡಿರುವ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ರಾಜಕೀಯ ವಿರೋಧಿಗಳ ವಿರುದ್ಧ ಟೀಕೆ ಮಾಡುವಾಗಲೂ ನಾವು ಸುಸಂಸ್ಕೃತವಾಗಿ ಮಾತನಾಡಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ರಾಜ್ಯ ಅತ್ಯಂತ ಹೆಚ್ಚು ಭ್ರಷ್ಟಾಚಾರವನ್ನು ನೋಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ