ಸಿದ್ದರಾಮಯ್ಯ 
ರಾಜಕೀಯ

'ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ': ಸಿದ್ದರಾಮಯ್ಯ

ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಪರ್ವ. ಈ ಬಾರಿ ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಸಾಧ್ಯವಾದ ತಂತ್ರಗಳೆಲ್ಲವನ್ನೂ ಮಾಡುತ್ತಿದೆ. ವಾರ ವಾರ ಎಂಬಂತೆ ಬಿಜೆಪಿ ನಾಯಕರು ದೆಹಲಿಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಪರ್ವ. ಈ ಬಾರಿ ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಸಾಧ್ಯವಾದ ತಂತ್ರಗಳೆಲ್ಲವನ್ನೂ ಮಾಡುತ್ತಿದೆ. ವಾರ ವಾರ ಎಂಬಂತೆ ಬಿಜೆಪಿ ನಾಯಕರು ದೆಹಲಿಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ.

ಇಂದು ಮಾಜಿ ಸಿಎಂ ಯಡಿಯೂರಪ್ಪನವರ 80ನೇ ಹುಟ್ಟುಹಬ್ಬ. ಬಹುನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿದ್ದು ಇನ್ನು ಕೆಲವೇ ಕ್ಷಣಗಳಲ್ಲಿ ಏರ್ ಪೋರ್ಟ್ ಉದ್ಘಾಟನೆಯಾಗಲಿದೆ.

ರಾಜ್ಯಕ್ಕೆ ಮೋದಿ ಆಗಮನ ವಿಚಾರಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ. ಯಾಕೆಂದರೆ ರಾಜ್ಯ ಬಿಜೆಪಿಯಲ್ಲಿ ಲೀಡರ್ ಶಿಪ್ ಇಲ್ಲ. ಅದಕ್ಕೆ ಮೋದಿ‌ ಮುಖ ಇಟ್ಟೊಕೊಂಡು ವೋಟ್ ಕೇಳ್ತಾರೆ ಎಂದು ಕುಟುಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ಕಾಕಿನಾಡ ಯುವಕನಿಗೆ ₹1 ಕೋಟಿ ಸಂಬಳದ AI ಉದ್ಯೋಗ: ವಿಶೇಷಚೇತನ ಟೇಲರ್ ಪುತ್ರನಿಗೆ ಬಂಪರ್ ಆಫರ್!

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ: ಕೇಂದ್ರ ಸರ್ಕಾರಕ್ಕೆ ದೀಪ್ಕೆ ವಾರ್ನಿಂಗ್!

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು