ಭಾಸ್ಕರ್ ರಾವ್-ಅರವಿಂದ್ ಕೇಜ್ರಿವಾಲ್ 
ರಾಜಕೀಯ

ಸಿಎಂ ಕೇಜ್ರಿವಾಲ್ ಗೆ ಶಾಕ್: ಎಎಪಿ ತೊರೆದು ಬಿಜೆಪಿ ಸೇರಲು ಭಾಸ್ಕರ್ ರಾವ್ ನಿರ್ಧಾರ

ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ.

ಬೆಂಗಳೂರು: ಮಾರ್ಚ್ 4ರಂದು ರಾಜ್ಯಕ್ಕೆ ಎಎಪಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಆಗಮಿಸುತ್ತಿದ್ದು ಇದಕ್ಕೂ ಮೊದಲೆ ಅವರಿಗೆ ಶಾಕ್ ನೀಡಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಎಎಪಿಗೆ ಗುಡ್ ಬೈ ಹೇಳಿದ್ದಾರೆ.

ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ ಸೇರಿದ್ದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. 

ಇಂದು ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ ಬಾಸ್ಕರ್ ರಾವ್ ಅವರು ನಂತರ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕ ಜೊತೆ ಮಾತುಕತೆ ನಡೆಸಿದರು.

ಭಾಸ್ಕರ್ ರಾವ್ ಅವರು ಎಎಪಿ ಪಕ್ಷದಿಂದ ಬಸವನಗುಡಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಹೊಂದಿದ್ದ ಅವರ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಅಚ್ಚರಿ ಮೂಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ