ಬಿಜೆಪಿ ಶಾಸಕರ ಪ್ರತಿಭಟನೆ 
ರಾಜಕೀಯ

10 ಬಿಜೆಪಿ ಶಾಸಕರ ಅಮಾನತು: ಇಂದು ಬಿಜೆಪಿ ಶಾಸಕಾಂಗ ಸಭೆ, ಜೆಡಿಎಸ್ ನಿಂದಲೂ ಸಭೆ

ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. 

ಬೆಂಗಳೂರು: ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. 

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ(BJP) ರಾಜ್ಯ ಕಚೇರಿಯಲ್ಲಿ ಶಾಸಕರು,ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ. ಪ್ರತಿಭಟನೆ ವಿಚಾರವಾಗಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಯಲಿದೆ. 

ಜೆಡಿಎಸ್ ಶಾಸಕಾಂಗ ಸಭೆ: ಇನ್ನೊಂದೆಡೆ ಜೆಡಿಎಸ್(JDS) ಕೂಡ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಇಂದು ಬೆಳಗ್ಗೆ ಸಭೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!