ಪ್ರದೀಪ್ ಕುಮಾರ್ 
ರಾಜಕೀಯ

ಮೈಸೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ: ಎಂಕೆ ಸೋಮಶೇಖರ್ ವಿರುದ್ಧ ಪ್ರದೀಪ್ ಕುಮಾರ್ ವಾಗ್ದಾಳಿ

ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.

ಮೈಸೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಪ್ರದೀಪ್ ಕುಮಾರ್, ಇತಹ ಆಕಾಂಕ್ಷಿ ಕಾರ್ಯಕರ್ತರಂತೆ ತಾನೂ ಕೂಡಾ ಟಿಕೆಟ್‌ಗಾಗಿ ಪ್ರಯತ್ನಿಸಿದ್ದೇನೆ ಆದರೆ ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ . ಅವರ ಸೋಲಿಗೆ ನನ್ನನ್ನು ದೂಷಿಸುವುದು ಅವರ ಹತಾಶೆಯನ್ನು ತೋರಿಸುತ್ತದೆ" ಎಂದು ಹೇಳಿದರು.

ಎರಡು ದಿನಗಳ ಹಿಂದಷ್ಟೇ ಮಾತನಾಡಿದ ಕೆಆರ್ ವಿಧಾನಸಭಾ ಕ್ಷೇತ್ರದ ಮತ್ತೋರ್ವ ಟಿಕೆಟ್ ಆಕಾಂಕ್ಷಿಯಾಗಿದ್ದ  ನವೀನ್ ಕುಮಾರ್,  ಸೋಮಶೇಖರ್ ಅವರ ಗೆಲುವಿಗೆ ಶ್ರಮಿಸಿದ್ದೇ. ಆದರೂ ಅವರು ಸೋತರು. ಆದರೆ ಅವರು ನನ್ನ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಮುಖ್ಯಸ್ಥರು ತನಿಖೆ ನಡೆಸಲಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel