ಸಿಎಂ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಷ್ 
ರಾಜಕೀಯ

ಸುಮಲತಾ ಅಂಬರೀಷ್ ಇಂದು ತಮ್ಮ ನಿರ್ಧಾರ ಪ್ರಕಟಿಸುತ್ತಾರೆ ಎಂದ ಸಿಎಂ; ಮಂಡ್ಯದಲ್ಲಿಯೇ ಎಲ್ಲ ಹೇಳುತ್ತೇನೆ ಎಂದ ಸಂಸದೆ

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ.

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ನಮ್ಮ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅದರಲ್ಲಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ, ಇವತ್ತು ಅದನ್ನು ಬಹಿರಂಗಪಡಿಸಲಿದ್ದಾರೆ ಎಂದು ಹೇಳುವ ಮೂಲಕ ಮಂಡ್ಯ ಸೊಸೆ ಕಮಲ ಮುಡಿಯುವುದು ಖಚಿತ ಎಂದು ಪರೋಕ್ಷವಾಗಿ ಸಿಎಂ ಹೇಳಿದ್ದಾರೆ.

ಇಂದು ಬೆಳಗ್ಗೆ ತಮ್ಮ ಪುತ್ರ ಅಭಿಷೇಕ್ ಅಂಬರೀಷ್ ಜೊತೆ ಮಂಡ್ಯಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಸುಮಲತಾ, ಮಂಡ್ಯಕ್ಕೆ ಹೋದ ಮೇಲೆ ಎಲ್ಲವನ್ನೂ ಹೇಳುತ್ತೇನೆ, ನಾನು ಇವತ್ತು ರಾಜಕೀಯವಾಗಿ ಏನೇ ಆಗಿದ್ದರೂ, ಏನೇ ಗುರುತಿಸಿಕೊಂಡಿದ್ದರೂ ಮಂಡ್ಯ ಜಿಲ್ಲೆ, ಮಂಡ್ಯ ಜನತೆಯೇ ಕಾರಣ, ಹೀಗಾಗಿ ಅವರ ಸಮ್ಮುಖದಲ್ಲಿಯೇ ನಿರ್ಧಾರ ಪ್ರಕಟಿಸುತ್ತೇನೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು