ಸಿದ್ದರಾಮಯ್ಯ 
ರಾಜಕೀಯ

ಕೋಲಾರ ಭೇಟಿ ಮುಂದೂಡಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೋಲಾರ ಭೇಟಿಯನ್ನು ದಿಢೀರ್‌ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಕೋಲಾರ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೋಲಾರ ಭೇಟಿಯನ್ನು ದಿಢೀರ್‌ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಕೋಲಾರ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಮಾರ್ಚ್‌ 19ರಂದು, ನಗರ ಪ್ರದೇಶದಲ್ಲಿ ಮಾರ್ಚ್‌ 21ರಂದು ಪ್ರಚಾರ ಹಾಗೂ ಸಾರ್ವಜನಿಕ ಸಭೆ ನಡೆಸಲು ವೇಳಾಪಟ್ಟಿ ನಿಗದಿಯಾಗಿತ್ತು.

ಈ ಸಂಬಂಧ ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್‌ ಸದಸ್ಯರಾದ ಎಂ.ಎಲ್‌.ಅನಿಲ್‌ ಕುಮಾರ್‌ ಹಾಗೂ ನಸೀರ್‌ ಅಹಮದ್‌ ಪೂರ್ವಭಾವಿ ಸಭೆ ನಡೆಸಿ ಸ್ವಾಗತಕ್ಕೆ ಸಿದ್ಧರಾಗಿದ್ದರು. ಆದರೀಗ ಭೇಟಿಯನ್ನು ದಿಢೀರ್ ರದ್ದು ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು; ಕಾರಿನ ಗ್ಲಾಸ್ ಪೀಸ್! Video

ಅರೆಂಜ್ ಮ್ಯಾರೇಜ್‌ ತಪ್ಪಿಸಲು ರಸ್ತೆಯಲ್ಲೇ ತಲೆ ಬೋಳಿಸಿಕೊಂಡ ಯುವತಿ; ವಿಡಿಯೋ ವೈರಲ್​!

ಪ್ಲೀಸ್ ನನ್ನ ಬಿಟ್ಹೋಗ್ಬೇಡ​​...: ರೈಲು ನಿಲ್ದಾಣದಲ್ಲಿ ಯುವತಿ ಕಾಲಿಗೆ ಬಿದ್ದು ಗೋಳಾಡಿದ ಯುವಕ! ಮುಂದೇನಾಯ್ತು, Video ನೋಡಿ

ಮೋದಿಗೆ ಕೊಲೆ ಬೆದರಿಕೆ: ಖಲಿಸ್ತಾನಿ ಉಗ್ರರಿಂದ ಪ್ರಧಾನಿಯ ಹರಿಯಾಣ ರ್ಯಾಲಿ ಟಾರ್ಗೆಟ್!

NatWest ವಿಜಯೋತ್ಸವಕ್ಕೆ 24 ವರ್ಷ: ಕುಟುಂಬದೊಂದಿಗೆ ಐತಿಹಾಸಿಕ ಕ್ಷಣ ಆನಂದಿಸಿದ Sourav Ganguly