ಡಿ.ಕೆ ಶಿವಕುಮಾರ್ 
ರಾಜಕೀಯ

ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಟಿಕೆಟ್ ಘೋಷಣೆಗೂ ಮುನ್ನ ಮಂಡ್ಯದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಗೊತ್ತಿಲ್ಲ. ನಾನು ಯಾರಿಗೂ ಪೊಲಿಟಿಕಲಿ ಡ್ಯಾಮೇಜ್ ಮಾಡಲ್ಲ. ಈ ಬಗ್ಗೆ ನಾರಾಯಣಗೌಡರನ್ನೇ ಕೇಳಬೇಕು ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!