ಸಿದ್ದರಾಮಯ್ಯ 
ರಾಜಕೀಯ

ಮೀಸಲಾತಿ ಬದಲಾವಣೆ ಚುನಾವಣಾ ಗಿಮಿಕ್: ಸಿದ್ದರಾಮಯ್ಯ

ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಚುನಾವಣಾ ಗಿಮಿಕ್‌’ ಅಷ್ಟೇ. “ಸರ್ಕಾರವು ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದೆ. ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ವಿತರಿಸಿದೆ. ಒಂದು ಸಮುದಾಯದಿಂದ ಇನ್ನೊಂದು ಸಮುದಾಯಕ್ಕೆ ಕೊಡಲು ಮೀಸಲಾತಿಯನ್ನು ಕಸಿದುಕೊಳ್ಳಲಾಗಿದೆ. ಬಿಜೆಪಿಯವರು ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾದಡಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ, ಅದು ಸುಲಭವಲ್ಲ ತಿಳಿಸಿದರು. ಎಸ್‌ಸಿಗಳಿಗೆ ಒಳಮೀಸಲಾತಿ ವಿಚಾರ ಸುದೀರ್ಘ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್