ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಎಸ್ ಆರ್ ಶ್ರೀನಿವಾಸ್ 
ರಾಜಕೀಯ

ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ: ಕಾಂಗ್ರೆಸ್ ಸೇರಲು ಸಜ್ಜು

ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.

ಗುಬ್ಬಿ: ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಶಾಸಕ ಸ್ಥಾನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಂದೇ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. 

ಈ ಬಗ್ಗೆ ಗುಬ್ಬಿಯಲ್ಲಿ ಮಾತನಾಡಿರುವ ಶ್ರೀನಿವಾಸ್ , ಇಂದು ಬೆಂಗಳೂರಿಗೆ ತೆರಳಿ ಸ್ಪೀಕರ್‌ಗೆ ರಾಜಿನಾಮ ಪತ್ರವನ್ನು ಸಲ್ಲಿಸಲಿಸುತ್ತೇನೆ.  ಕಾಂಗ್ರೆಸ್‌ನಿಂದ ಟಿಕೆಟ್​ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

ಆಸ್ಟ್ರೇಲಿಯಾದಂತೆ ಭಾರತೀಯ ಅಭಿಮಾನಿಗಳ ಬಾಯಿ ಮುಚ್ಚಿಸುತ್ತೇವೆ: ಫೈನಲ್ ಪಂದ್ಯಕ್ಕೂ ಮುನ್ನ ಪ್ಯಾಟ್ ಕಮ್ಮಿನ್ಸ್ ಧಮ್ಕಿ!

ನೇಪಾಳ ಚುನಾವಣೆ: ಪ್ರಚಂಡ ಗೆಲುವಿನತ್ತ RSP; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇನ್ ಶಾ, 35 ವರ್ಷಕ್ಕೆ ಪ್ರಧಾನಿ ಪಟ್ಟ!

'ಅದು ಮಾನವೀಯ ಕೆಲಸ.. ನಾವು ಸರಿಯಾದ್ದನ್ನೇ ಮಾಡಿದ್ದೆವು': Iran ನೌಕೆಗೆ ಪ್ರವೇಶ ನೀಡಿದ ಕುರಿತು EAM Jaishankar ಹೇಳಿಕೆ!

ಗುಜರಾತ್‌ನಲ್ಲಿ ಘೋರ ದುರಂತ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಸಾವು, ಒಬ್ಬನ ಸ್ಥಿತಿ ಗಂಭೀರ!

SCROLL FOR NEXT