ನಳಿನ್ ಕುಮಾರ್ ಕಟೀಲ್, ಡಿಕೆಶಿ 
ರಾಜಕೀಯ

ಬಡ ಕಲಾವಿದರ ಮೇಲೆ ದುಡ್ಡೆಸೆದು ದುರಹಂಕಾರ ತೋರಿಸಿದ ಡಿಕೆಶಿ: ಕಟೀಲ್ ವಾಗ್ದಾಳಿ

ಕಾಂಗ್ರೆಸ್ ರಥಯಾತ್ರೆಗೆ ಕರೆಸಿದ್ದ ಬಡ ಕಲಾವಿದರ ಮೇಲೆ ದುಡ್ಡೆಸೆದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ದುರಂಹಕಾರ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ರಥಯಾತ್ರೆಗೆ ಕರೆಸಿದ್ದ ಬಡ ಕಲಾವಿದರ ಮೇಲೆ ದುಡ್ಡೆಸೆದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ದುರಂಹಕಾರ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತ ವಿಡಿಯೋವೊಂದನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿರುವ ನಳಿನ್ ಕುಮಾರ್ ಕಟೀಲ್,  ಕೋಟೆ ಕಟ್ಟಿ ಮೆರೆದೋರೆಲ್ಲ ಏನಾದರು? ಎಂದು ಪ್ರಶ್ನಿಸಿದ್ದು,  ದುಡ್ಡಿನಿಂದಲೇ ಎಲ್ಲರನ್ನೂ ಕೊಳ್ಳುತ್ತೇನೆಂಬ ದುರಹಂಕಾರ ಒಳ್ಳೆಯದಲ್ಲ ಎಂದಿದ್ದಾರೆ. 

ಕಾಂಗ್ರೆಸ್ ಯಾತ್ರೆಗೆ ಕರೆಸಿದ್ದ ಬಡ ಕಲಾವಿದರ ಮೇಲೆ ದುಡ್ಡೆಸೆದು ದುರಹಂಕಾರ ತೋರಿಸಿದ್ದೀರಲ್ಲ, ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-ರಸಗೊಬ್ಬರ ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

SCROLL FOR NEXT