ಬಸವರಾಜ ಬೊಮ್ಮಾಯಿ 
ರಾಜಕೀಯ

ಪಕ್ಷ ಸೇರುವಂತೆ ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ, ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಎರಡ್ಮೂರು ದಿನಗಳಿಂದ ಡಿಕೆ ಶಿವಕುಮಾರ್ ಅವರು ನಮ್ಮ ಶಾಸಕರಿಗೆ ಫೋನ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ದೂರಿದರು.

ಮುಂಬರುವ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳಿಲ್ಲದ ಕಾರಣ, ಶಿವಕುಮಾರ್ ಚುನಾವಣೆಗೆ ಮುನ್ನ ಹತಾಶರಾಗಿದ್ದಾರೆ. ಅವರು ಬಿಜೆಪಿ ಶಾಸಕರನ್ನು ಸಂಪರ್ಕಿಸುತ್ತಿರುವ ರೀತಿಯನ್ನು ಗಮನಿಸಿದರೆ ಕಾಂಗ್ರೆಸ್ ಸಂಪೂರ್ಣ ನಾಶವಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. 

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel