ಸೋನಿಯಾ ಗಾಂಧಿ 
ರಾಜಕೀಯ

ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಇನ್ನೆರಡೇ ದಿನಗಳು ಬಾಕಿ. ಇಂದು ರಾಜಕೀಯ ನಾಯಕರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜಕೀಯ ನಾಯಕರ ಪರಸ್ಪರ ಆರೋಪ-ಪ್ರತ್ಯಾರೋಪಗಳಿಗೂ ಇಂದು ಫುಲ್ ಸ್ಟಾಪ್ ಬೀಳಲಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಇನ್ನೆರಡೇ ದಿನಗಳು ಬಾಕಿ. ಇಂದು ರಾಜಕೀಯ ನಾಯಕರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜಕೀಯ ನಾಯಕರ ಪರಸ್ಪರ ಆರೋಪ-ಪ್ರತ್ಯಾರೋಪಗಳಿಗೂ ಇಂದು ಫುಲ್ ಸ್ಟಾಪ್ ಬೀಳಲಿದೆ.

ಈ ಹೊತ್ತಿನಲ್ಲಿ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಪರವಾಗಿ ದೂರು ನೀಡಿದ್ದಾರೆ. ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ ಹೀಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವೆ ದೂರಿನಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. 

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ . ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿಯವರು ಮಾತನಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT