ರಾಮಲಿಂಗಾರೆಡ್ಡಿ 
ರಾಜಕೀಯ

ಜಯನಗರ ಕ್ಷೇತ್ರ: ಮುಕ್ತ, ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು ನಗರ ಜಿಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ರಾಮಚಂದ್ರಪ್ಪ ಮತ್ತಿತರರು ಆಯೋಗಕ್ಕೆ ಮಂಗಳವಾರ ದೂರು ಸಲ್ಲಿಸಿದರು. ಈ ಕ್ಷೇತ್ರದಲ್ಲಿ ಕೆ.ಸಿ. ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಸೌಮ್ಯ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ದೂರು ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಕಳೆದ ಎರಡ್ಮೂರು ದಿನಗಳಿಂದ ಎಲ್ಲಾ ಸಮಾಜಘಾತುಕರು ಜಯನಗರದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಬಡ ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ. ಬೆಂಗಳೂರಿನ ಶೇ. 50 ರಷ್ಟು ರೌಡಿಗಳು ಜಯನಗರದಲ್ಲಿದ್ದಾರೆ ಎಂದು ಅವರು ಆರೋಪಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಭೇಟಿ ಮಾಡಿದ ಡಿಕೆಶಿ; ರಾಜ್ಯದ ಅಭಿವೃದ್ಧಿಗೆ ಸಹಕಾರ ಕೋರಿದ ಸಿಎಂ

ಇಂದು ರಾತ್ರಿ ಇರಾನ್ ಗೆ ಕಾದಿದೆ ದೊಡ್ಡ ಗಂಡಾಂತರ: ಡೊನಾಲ್ಡ್ ಟ್ರಂಪ್ ಕೊಟ್ಟ ವಾರ್ನಿಂಗ್ ಏನು?

ಜಿಟಿ ದೇವೇಗೌಡರು JDS ಪಕ್ಷ ಬಿಡಲ್ಲ, ಮುಂದೆ ನಮ್ಮ ಚಿಹ್ನೆಯಿಂದಲೇ ಸ್ಪರ್ಧಿಸುತ್ತಾರೆ: ಶಾಸಕ ಹೆಚ್ ಡಿ ರೇವಣ್ಣ

ರಾಮಕೃಷ್ಣ ಹೆಗಡೆ ನಂತರ ಇದುವರೆಗೂ ಒಂದು ಸರ್ಕಾರ ರಿಪೀಟ್ ಆಗಿಲ್ಲ: 2028ರ ಸೋಲಿನ ಮುನ್ಸೂಚನೆ ಕೊಟ್ರಾ ಸತೀಶ್ ಜಾರಕಿಹೊಳಿ?

ಶ್ರೀರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ: ಭಗವಾನ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ ದೂರು

SCROLL FOR NEXT