ಹುಬ್ಬಳ್ಳಿಯಲ್ಲಿ ಮತ ಚಲಾಯಿಸಿದ ಜಗದೀಶ್ ಶೆಟ್ಟರ್ ಕುಟುಂಬ 
ರಾಜಕೀಯ

ಪಕ್ಷದ ಶಕ್ತಿ ಮತ್ತು ಅಭ್ಯರ್ಥಿ ನಾಯಕತ್ವ ಸಮನ್ವಯವಾಗಿದ್ದರೆ ಮಾತ್ರ ಚುನಾವಣೆಯಲ್ಲಿ ಗೆಲುವು ಸಾಧ್ಯ: ಜಗದೀಶ್ ಶೆಟ್ಟರ್

ಚುನಾವಣೆಯಲ್ಲಿ ಗೆಲ್ಲಲು ಪಕ್ಷ ಮತ್ತು ಅಭ್ಯರ್ಥಿ ಎರಡೂ ಮಾನದಂಡವಾಗುತ್ತದೆ ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿ: ಚುನಾವಣೆಯಲ್ಲಿ ಗೆಲ್ಲಲು ಪಕ್ಷ ಮತ್ತು ಅಭ್ಯರ್ಥಿ ಎರಡೂ ಮಾನದಂಡವಾಗುತ್ತದೆ ಎಂದು ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇವಲ ಪಕ್ಷ, ಮೋದಿಯವರ ಹೆಸರು ಹೇಳಿಕೊಂಡು ಮತ ಕೇಳಿದರೆ ಅಭ್ಯರ್ಥಿ ಗೆಲ್ಲುವುದಿಲ್ಲ, ವ್ಯಕ್ತಿಗತವಾದ ನಾಯಕತ್ವ, ಅಭ್ಯರ್ಥಿ ಕ್ಷೇತ್ರದಲ್ಲಿ ಮಾಡಿರುವ ಕೆಲಸ ಮುಖ್ಯವಾಗುತ್ತದೆ. ವೈಯಕ್ತಿಕವಾದ ನಾಯಕತ್ವ ಜೊತೆಗೆ ಪಕ್ಷದ ಶಕ್ತಿಯೂ ಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!