ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ HD ಕುಮಾರಸ್ವಾಮಿ 
ರಾಜಕೀಯ

ಡಿಕೆ ಶಿವಕುಮಾರ್ ನಾಳೆಯೇ ಸಿಎಂ ಆಗೋದಾದರೆ 19 ಜೆಡಿಎಸ್ ಶಾಸಕರ ಬೆಂಬಲ: ಹೆಚ್ ಡಿಕೆ ಆಫರ್

ಡಿ.ಕೆ ಶಿವಕುಮಾರ್​ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್​ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಬೆಂಗಳೂರು: ಡಿ.ಕೆ ಶಿವಕುಮಾರ್​ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್​ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂದು ಓಪನ್ ಆಫರ್​ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಲ್ಲರೂ ತಾವು ಸಿಎಂ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು.

ಹೀಗಾಗಿ ರಾಜ್ಯ ಕಾಂಗ್ರೆಸ್ ಅನ್ನು ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ವಿದೇಶ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿರುವ ಎಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗಿದ್ದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ವಿರುದ್ಧ 'ಅವಹೇಳನಕಾರಿ' ಹೇಳಿಕೆ: ವಿಧಾನ ಪರಿಷತ್‌ನಲ್ಲಿ ಕೋಲಾಹಲ, ಕಾಂಗ್ರೆಸ್ ಎಂಎಲ್‌ಸಿ ವಿರುದ್ಧ ಬಿಜೆಪಿ ಕಿಡಿ!

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರ ನೀಡಿದ್ದ ಹತ್ಯೆ; ಜೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

ಐಸಿಸಿ ಟಿ20 ವಿಶ್ವಕಪ್ 2026: ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ 2 ಅಂಕ, ಆದ್ರೆ ಷರತ್ತು ಅನ್ವಯ!

ವ್ಯಾಪಕ ಭ್ರಷ್ಟಾಚಾರ: ಶ್ರೀನಿವಾಸಪುರದ 25 ಗ್ರಾಮ ಪಂಚಾಯಿತಿಗಳ ವರದಿ ಪರಿಶೀಲಿಸಲು ಸಮಿತಿ ರಚನೆ!

SCROLL FOR NEXT